Alaikya Maitreyi
ಪಿಂಕಿ 'WAY'
ಪಿಂಕಿ 'WAY'
Publisher - ಅವ್ವ ಪುಸ್ತಕಾಲಯ
- Free Shipping Above ₹400
- Cash on Delivery (COD) Available*
Pages - 140
Type - Paperback
Couldn't load pickup availability
ಕುವೆಂಪು
(ಪಂಚಮಂತ್ರ | ವಿಶ್ವಮಾನವ ಸಂದೇಶ)
ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ. ಅಂದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; 'ಮನುಜಮತ'. ಆ ಪಥ ಈ ಪಥ ಅಲ್ಲ; 'ವಿಶ್ವಪಥ'. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ ಸರ್ವರ ಸರ್ವಸ್ತರದ ಉದಯ ಅದುವೇ 'ಸರ್ವೋದಯ', ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; 'ಸಮನ್ವಯ' ಗೊಳ್ಳುವುದು. ಮಿತಮತದ ಆಂಶಿಕ ದೃಷ್ಟಿಯಲ್ಲ; ಭೌತಿಕ ಪಾರಮಾರ್ಥಿಕ ಎಂಬ ಭಿನ್ನ ದೃಷ್ಟಿಯಲ್ಲ; ಎಲ್ಲವನ್ನು ಭಗವದ್ ದೃಷ್ಟಿಯಿಂದ ಕಾಣುವ 'ಪೂರ್ಣದೃಷ್ಟಿ'.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.