Title : POK - Kaanada Rekheya Kathana , Historical Reckoning, Writer : Gopalakrishna Kuntini, Publisher : Sawanna Enterprises. In English

POK - ಕಾಣದ ರೇಖೆಯ ಕಥನ

Rs. 120.00
Skip to product information
Title : POK - Kaanada Rekheya Kathana , Historical Reckoning, Writer : Gopalakrishna Kuntini, Publisher : Sawanna Enterprises. In English
POK - ಕಾಣದ ರೇಖೆಯ ಕಥನ
Gopalakrishna Kuntini
Publisher - ಸಾವಣ್ಣ ಪ್ರಕಾಶನ
Type - Paperback
Pages - 96
- Free Shipping Above ₹400

- Cash on Delivery (COD) Available*
Rs. 120.00
Shipping calculated at checkout.

Pickup available at Harivu Books New Shop

Usually ready in 24 hours

View store information

POK - ಕಾಣದ ರೇಖೆಯ ಕಥನ

Harivu Books New Shop

Pickup available, usually ready in 24 hours

67, 1st Floor, South Avenue Complex, DVG Road, Basavanagudi
560004 Bengaluru KA
India

+918088822171

ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ ಬಿದ್ದರು, ದೇಶವೂ ಬಿತ್ತು. ಯಾವತ್ತೂ LoC is not a legally recognised border. ಮೂರುಮೂರು ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಸಿಮ್ಲಾ ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್ ಒ ಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ ಉಳಿಯಿತು. ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ.

You may also like

Subscribe to our emails

Be the first to know about new collections and special offers.