Dr. H. M. Maheshwaraiah
Publisher -
Regular price
Rs. 140.00
Regular price
Rs. 140.00
Sale price
Rs. 140.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
೧೯೮೭ರಲ್ಲಿ ತಮ್ಮ 'ಚಿದಂಬರ ರಹಸ್ಯ' ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ - ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ತೇಜಸ್ವಿ ಅವರು ಮೂಲತಃ ಸಾಹಿತಿ ಯಾಗಿದ್ದರೂ, ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರು, ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ, ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು.
