Skip to product information
1 of 1

Kaggere Prakash, Sridhar Banavasi

ಪುಷ್ಪಗಂಧಿ - ಎಂ ಎನ್ ವ್ಯಾಸರಾವ್ ಸಮಗ್ರ ಕಥೆಗಳು

ಪುಷ್ಪಗಂಧಿ - ಎಂ ಎನ್ ವ್ಯಾಸರಾವ್ ಸಮಗ್ರ ಕಥೆಗಳು

Publisher -

Regular price Rs. 500.00
Regular price Rs. 500.00 Sale price Rs. 500.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type -

Gift Wrap
Gift Wrap Rs. 15.00
Gift Box
Gift Box Rs. 225.00
ಬದುಕಿನ ವಿವಿಧ ಅನುಭವಗಳನ್ನು ಪ್ರತಿಫಲಿಸುವ ಇಲ್ಲಿನ ಕತೆಗಳಲ್ಲಿ ಮನುಷ್ಯ ಸಂಬಂಧಗಳ ಶೋಧನೆಯೇ ಪ್ರಮುಖವಾಗಿದೆಯೆನ್ನಬಹುದು. ಕೆಲವು ಕತೆಗಳು ಹಗೆತನದ ಅಥವಾ ಕ್ರೌರ್ಯದ ಸನ್ನಿವೇಶಗಳಲ್ಲಿ ಬದುಕುತ್ತಿರುವವರ ಬಾಳಿನಲ್ಲಿ ಭಾವೋದ್ರೇಕದ, ಅಚ್ಚರಿಯ ಅಥವಾ ಭ್ರಮನಿರಸನದ ಕ್ಷಣಗಳನ್ನು ಪಡಿಮೂಡಿಸುತ್ತವೆ. ಪ್ರೀತಿ ಮತ್ತು ವಿರಸ, ದಾಂಪತ್ಯ ಮತ್ತು ಸಾವು, ಇವು ಪರಸ್ಪರ ತೀರ ಹತ್ತಿರದಲ್ಲಿರುವ ಲೋಕವೊಂದನ್ನು ಪರಿಶೀಲಿಸುತ್ತವೆ. ಧಾಟಿಯಲ್ಲಿ ಆಶಯದಲ್ಲಿ ವಿಭಿನ್ನವಾಗಿದ್ದರೂ ವಿಷಾದವು ಹೇಗೋ ಹಾಗೆ ಖಿನ್ನತೆಯೂ ತುಂಬಿರುವ ಮನುಷ್ಯ ಸ್ಥಿತಿಯನ್ನು ಸೂಕ್ಷ್ಮವಾಗಿಯೂ ಗಾಢವಾಗಿಯೂ ಅರಿತುಕೊಳ್ಳಲು ಪ್ರಯತ್ನಿಸುತ್ತವೆ, ಅರ್ಥಪೂರ್ಣ ವ್ಯಂಗ್ಯದ, ಕಣ್ಣಿಗೆ ಕಟ್ಟುವಂಥ, ನಾಟಕೀಯ ಗುಣವುಳ್ಳ ಪ್ರತಿಮೆಗಳ, ಬದಲಾಗುವ ಪಾತ್ರಗಳ ಹಾಗೂ ಸನ್ನಿವೇಶಗಳ ಒಂದು ಕೆಲಿಡೋಸ್ಕೋಪೇ ಇಲ್ಲಿನ ಕತೆಗಳಲ್ಲಿದೆ.
View full details

Talk about your brand

Share information about your brand with your customers. Describe a product, make announcements, or welcome customers to your store.