Skip to product information
1 of 2

Sunanda Prakash Kadame

ಪುಟ್ಟ ಪಾದದ ಗುರುತು

ಪುಟ್ಟ ಪಾದದ ಗುರುತು

Publisher - ಛಂದ ಪ್ರಕಾಶನ

Regular price Rs. 130.00
Regular price Rs. 130.00 Sale price Rs. 130.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 90

Type - Paperback

Gift Wrap
Gift Wrap Rs. 15.00

ರಭಸದಿಂದ ಹುಸಿದುಹೋಗುತ್ತಿರುವ ಇಂದಿನ ನಮ್ಮ ಎಳೆ ಬಿಡಾರಗಳ ಸಾಂಸಾರಿಕ ಲಯವನ್ನು ಮತ್ತು ಅದನ್ನು ಪುಟ್ಟ ಸರಳ ಸಹಜ ದೈನಿಕದ ಎಳೆಗಳ ಮೂಲಕ ಮತ್ತೆ ಕಟ್ಟಲು ಯತ್ನಿಸುವ ಇಂದಿನ 'ಹೊಸ ತಾಯಿ'ಯ ನಿತ್ಯದ ಸ್ಫೂರ್ತಿಯನ್ನು - ಇಲ್ಲಿನ ಕತೆಗಳು ಆಶ್ಚರ್ಯ ಹುಟ್ಟಿಸುವಂಥ ಪಕ್ವತೆಯಲ್ಲಿ ಮೃದುವಾಗಿ ಚಿತ್ರಿಸುತ್ತಿವೆ.

ಆಳವಾದ ತಾಯ್ತನ ಮತ್ತು ಹದಿಹರೆಯದ ಕಣ್ಣಿನ ಫಳಫಳ ಚೈತನ್ಯ ಇವುಗಳ ಅಪರೂಪದ ಸಂಗಮದಲ್ಲಿ ಅಪಸ್ವರವಿಲ್ಲದೆ ಅರಳಿರುವ ಸುನಂದಾರ ಪ್ರಾಮಾಣಿಕ ಕತೆಗಳು ನಮ್ಮ ಬದುಕಿನ ಗುಣವನ್ನು ಆಪ್ತವಾಗಿ ಹೆಚ್ಚಿಸುತ್ತವೆ.

- ಜಯಂತ ಕಾಯ್ಕಿಣಿ 

View full details