Skip to product information
1 of 2

Vasudhendra

ರಕ್ಷಕ ಅನಾಥ

ರಕ್ಷಕ ಅನಾಥ

Publisher - ಛಂದ ಪ್ರಕಾಶನ

Regular price Rs. 110.00
Regular price Rs. 110.00 Sale price Rs. 110.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 140

Type - Paperback

Gift Wrap
Gift Wrap Rs. 15.00

ಇನ್ನೂರಕ್ಕೂ ಹೆಚ್ಚು ಪಟಗಳನ್ನು ಮನೆ ಕೊಂಡವರು ನನಗೆ ತಂದು ಕೊಟ್ಟರು. ಒಂದೊಂದೇ ಪಟವನ್ನು ನೋಡಿದಾಗಲೂ ನುಗ್ಗಿ ಬರುವ ನೆನಪುಗಳು. ಆದರೆ ಅವುಗಳನ್ನು ರಕ್ಷಿಸುವದಾದರೂ ಹೇಗೆ? ನಮ್ಮ ಬದುಕನ್ನು ಅಪ್ಪಣೆ ಕೊಟ್ಟು ನಡೆಸಿದ ಈ ದೇವಾನುದೇವತೆಗಳು, ಹಿರಿಯರು ನನ್ನ ಕಡೆ ಅಸಹಾಯಕ ದೃಷ್ಟಿಯಿಂದ "ಹೇಗಾದರೂ ಕಾಪಾಡು" ಎಂದು ಬೇಡಿಕೊಳ್ಳಲಾರಂಭಿಸಿದರು. ಉಗ್ರನರಸಿಂಹನ ಉಗುರುಗಳು ಮೊಂಡಾಗಿದ್ದವು. ಲಕ್ಷ್ಮಿಯ ಕೈಯಿಂದ ಸುರಿಯುವ ಬಂಗಾರದ ನಾಣ್ಯಗಳು ಹೊಳವು ಕಳೆದುಕೊಂಡಿದ್ದವು. ಸತ್ಯನಾರಾಯಣನ ಅಕ್ಕಪಕ್ಕದ ಬಾಳೆ ಎಲೆಗಳು ಬಾಡಿದ್ದವು, ಸೂರ್ಯದೇವರಿಗೆ ಗ್ರಹಣ ಹಿಡಿದಿತ್ತು.

View full details