Girish Karnad
ರಾಕ್ಷಸ-ತಂಗಡಿ
ರಾಕ್ಷಸ-ತಂಗಡಿ
Publisher - ಮನೋಹರ ಗ್ರಂಥಮಾಲಾ
Regular price
Rs. 120.00
Regular price
Rs. 120.00
Sale price
Rs. 120.00
Unit price
/
per
- Free Shipping Above ₹250
- Cash on Delivery (COD) Available
Pages - 90
Type - Paperback
೧೫೬೫ರಲ್ಲಿ ಜರುಗಿದ ರಕ್ಕಸಗಿ-ತಂಗಡಗಿ ಕಾಳಗದಲ್ಲ ಒಂದೇ ಒಂದು ದಿನದ ಅವಧಿಯಲ್ಲಿ ಅದ್ವಿತೀಯ ಸಮೃದ್ಧಿಯ ಹಂಪಿ ನಗರ ಹೊತ್ತಿ ಉರಿದು ಬೂದಿಯಾಯಿತು.
ತನ್ನ ಸಾಮರ್ಥ್ಯ-ಐಶ್ವರ್ಯಗಳಿಂದ ಜಗತ್ತನ್ನು ಬೆರಗುಗೊಳಿಸಿದ ವಿಜಯನಗರ ಸಾಮ್ರಾಜ್ಯ ಮಣ್ಣು ಮುಕ್ಕಿ ನಿರ್ನಾಮವಾಯಿತು. ಈ ಕರಾಳ ಘಟನಾ ಚಕ್ರದ ಕೇಂದ್ರದಲ್ಲಿ ನಿಂತಿದ್ದ 'ಅಆಯ ರಾಮರಾಯ' – ಸೇನಾನಿ, ಮುತ್ಸದ್ದಿ, ಸಿಂಹಾಸನವಿಲ್ಲದ ಚಕ್ರವರ್ತಿ, ಪರಂಪರೆಯಿಲ್ಲದ ಚಾಲುಕ್ಯ ವಂಶಕ್ಕೆ ಒಪ್ಪಿಗೆಯಾಗದ ಅಳಿಯ - ಭಾರತದ ಇತಿಹಾಸದಲ್ಲೇ ಅನ್ಯಾದೃಶವಾಗಿರುವ ಈ ವ್ಯಕ್ತಿಯ ದುರಂತವನ್ನು ಅರ್ಥೈಸಲು ಯತ್ನಿಸುವ ನಾಟಕ ಇದು.

Share
Subscribe to our emails
Subscribe to our mailing list for insider news, product launches, and more.