Skip to product information
1 of 2

Franz Kafka, Kannada: Giri

ರೂಪಾಂತರ

ರೂಪಾಂತರ

Publisher -

Regular price Rs. 125.00
Regular price Rs. 125.00 Sale price Rs. 125.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 98

Type - Paperback

ಫ್ರಾನ್ಸ್ ಕಾಫ್ಕ ಇಲ್ಲಿ ಅಸ್ತಿತ್ವದ ಅಸಂಬದ್ಧತೆ, ಆಧುನಿಕ ಬದುಕಿನಲ್ಲಿನ ಪರಕೀಯ ಭಾವ, ಸರ್ವಾಧಿಕಾರದ ಕ್ರೌರ್ಯದ ಸುತ್ತ ಕೌಶಲ್ಯಪೂರ್ಣವಾಗಿ ಬಲೆ ಹೆಣೆಯುತ್ತಾ ಹುಳುವಾಗಿ ರೂಪಾಂತರಗೊಂಡ ಮುಖ್ಯ ಪಾತ್ರ ಗ್ರಿಗೋರ್ ಸಾಂಸನ ಮನುಷ್ಯತ್ವದ ಹುಡುಕಾಟ, ಒದ್ದಾಟದ ಕತೆಯನ್ನು ಹೇಳುತ್ತಾನೆ. ಎಪ್ಪತೈದರ ಹರೆಯದ ಸ್ವತಂತ್ರ ಭಾರತ ನಿಧಾನಕ್ಕೆ ಪ್ರಜಾಧಿಕಾರದಿಂದ ಸರ್ವಾಧಿಕಾರದ ವಿಷವರ್ತುಲದಲ್ಲಿ ಬೀಳುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಗ್ರಿಗೋರ್ ಸಾಂಸ ನಮಗೆ ಹಿಂದೆಂದಿಗಿಂತಲೂ ಹೆಚ್ಚು ಆಪ್ತ ಎನಿಸುತ್ತಾನೆ. ಬಿಡುಗಡೆಯಾದ ನೂರು ವರುಷಗಳ ನಂತರವೂ ಸೂಜಿಗಲ್ಲಿನಂತೆ ಆಕರ್ಷಿಸುವ ಈ ಕಾದಂಬರಿ ವಿಶ್ವ ಸಾಹಿತ್ಯದ ಅಮರ ಕೃತಿಗಳಲ್ಲೊಂದಾಗಿದೆ.
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)