Skip to product information
1 of 1

K. P. Poornachandra Tejaswi

ರುದ್ರಪ್ರಯಾಗದ ಭಯಾನಕ ನರಭಕ್ಷಕ

ರುದ್ರಪ್ರಯಾಗದ ಭಯಾನಕ ನರಭಕ್ಷಕ

Publisher - ಪುಸ್ತಕ ಪ್ರಕಾಶನ

Regular price Rs. 105.00
Regular price Rs. 114.00 Sale price Rs. 105.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 154

Type - Paperback

ನಾಳೆ ಬೆಳಗಾದರೆ ನಮ್ಮಲ್ಲಿ ಯಾರು ಇರುತ್ತೇವೋ! ಯಾರು ಇರುವುದಿಲ್ಲವೋ! ಎನ್ನುವಂಥ ಸಂದರ್ಭದಲ್ಲೂ ಜಿಮ್ ಕಾರ್ಬೆಟ್ ಬಗ್ಗೆ ನಂಬಿಕೆ ಕಳೆದುಕೊಳ್ಳದೆ ಜೀವದ ಹಂಗು ತೊರೆದು ಕಾರ್ಬೆಟ್‌ನ ಅಸದೃಶ ಸಾಹಸದಲ್ಲಿ ಪಾಲ್ಗೊಂಡ ಘರ್ವಾಲಿನ ಯುಗ್ಧ ರೈತರೂ ಸಾಮಾನ್ಯರೂ ಈ ಕೃತಿಯಲ್ಲಿ ಅವಿಸ್ಮರಣೀಯರಾಗಿ ಚಿತ್ರಿಸಲ್ಪಟ್ಟಿದ್ದಾರೆ.

ರುದ್ರಪ್ರಯಾಗದ ನರಭಕ್ಷಕ ಮೈ ನವಿರೇಳಿಸುವಂಥ ಸತ್ಯಕಥೆಯಾಗಿರು ವಂತೆಯೇ ಅದ್ಭುತ ಕಲಾಕೃತಿಯೂ ಆಗಿದೆ.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ
View full details