ಸಪ್ನ ಬುಕ್ ಹೌಸ್
Publisher: ಸಪ್ನ ಬುಕ್ ಹೌಸ್
Regular price
Rs. 1,650.00
Regular price
Rs. 1,650.00
Sale price
Rs. 1,650.00
Unit price
per
Shipping calculated at checkout.
Couldn't load pickup availability
ಈ ಯೋಜನೆಯ ಹೆಸರೇ ಸೂಚಿಸುವಂತೆ. ಇದು ಸಾಮಾನ್ಯರಿಗಾಗಿ ಬರೆದ ಸಾಹಿತ್ಯ ಚರಿತ್ರೆ, ಸಾಹಿತ್ಯ ಚರಿತ್ರೆಯನ್ನು ಕುರಿತು ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕೆಲಸಗಳೇ ಬಹುಮಟ್ಟಿಗೆ ವಿದ್ವಾಂಸರನ್ನೂ, ಸಾಹಿತ್ಯವನ್ನು ವಿಶೇಷವಾದ ರೀತಿಯಲ್ಲಿ ಅಧ್ಯಯನ ಮಾಡುವವರನ್ನೋ ಉದ್ದೇಶಿಸಿದವುಗಳು. ಆದರೆ ಈ ಪ್ರೌಢ ಪರಿಣತ ವರ್ಗದ ಆಚೆ ಇರುವ, ಸಾಹಿತ್ಯಾಸಕ್ತರಾದ ಸಾಮಾನ್ಯರಿಗೆ, ಕನ್ನಡ ಸಾಹಿತ್ಯ ಚರಿತ್ರೆಯನ್ನು ಮುಟ್ಟಿಸುವ ಪ್ರಯತ್ನಗಳು ಅಷ್ಟಾಗಿ ನಡೆದಿಲ್ಲವೆಂದೇ ಹೇಳಬೇಕು. ಈ ದಿಕ್ಕಿನಲ್ಲಿ ಈಗ ಸಿದ್ಧವಾಗಿರುವ ಈ ಹತ್ತು ಕಿರು ಸಂಪುಟಗಳು ಮೊದಲ ಪ್ರಯತ್ನವೆನ್ನಬಹುದು.
-ಸಂಪಾದಕರ ಮಾತಿನಿಂದ
ಪ್ರಕಾಶಕರು - ಸಪ್ನ ಬುಕ್ ಹೌಸ್
