Skip to product information
1 of 1

Viroopaksha Belavadi

ಸಾವಿರದ ಸತ್ಯ

ಸಾವಿರದ ಸತ್ಯ

Publisher -

Regular price Rs. 90.00
Regular price Rs. 90.00 Sale price Rs. 90.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type -

Gift Wrap
Gift Wrap Rs. 15.00
Gift Box
Gift Box Rs. 225.00
ಶ್ರೀ ವಿರೂಪಾಕ್ಷ ಬೆಳವಾಡಿಯವರು ಚಿಕ್ಕಮಗಳೂರು ಜಿಲ್ಲೆ ಬೆಳವಾಡಿಯವರು. ಸುಮಾರು 25 ವರ್ಷಗಳಿಂದ ಯೋಗಕ್ಷೇತ್ರದಲ್ಲಿದ್ದು ನಾಡಿನಾದ್ಯಂತ ಆರೋಗ್ಯವೃದ್ಧಿಗೆ ಕಾರಣಕರ್ತರಾಗಿದ್ದಾರೆ. ಪ್ರಸ್ತುತ ಇವರು ಯೋಗಕ್ಷೇಮ ಎಂಬ ಸಂಸ್ಥೆಯ ಮೂಲಕ ಯೋಗ ಶಿಬಿರಗಳನ್ನು ನಡೆಸುವುದಲ್ಲದೆ ಹಲವಾರು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ. ಇವರು ವಿಜಯಕರ್ನಾಟಕ ಪತ್ರಿಕೆಯಲ್ಲಿ 'ಡೈಲಿಯೋಗ' ಎಂಬ ಹೆಸರಿನಲ್ಲಿ ಯೋಗಕ್ಕೆ ಸಂಬಂಧಿಸಿದಂತೆ 650ಕ್ಕೂ ಹೆಚ್ಚು ಅಂಕಣಗಳನ್ನು ಬರೆದಿದ್ದಾರೆ. ಈ ಅಂಕಣಗಳು ವಿರೂಪಾಕ್ಷ ಬೆಳವಾಡಿಯವರಿಗೆ ಖ್ಯಾತಿ ತಂದುಕೊಟ್ಟಿವೆ. ಯೋಗಸಾಧನೆಯನ್ನು ಗುರುತಿಸಿ 2018ರಲ್ಲಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಹಾಗೂ ನಾಡ ಭೂಷಣ ಪ್ರಶಸ್ತಿ ಲಭಿಸಿವೆ.
View full details

Talk about your brand

Share information about your brand with your customers. Describe a product, make announcements, or welcome customers to your store.