Skip to product information
1 of 2

Ravi Krishnareddy

ಸಹಜ ಜೀವನ

ಸಹಜ ಜೀವನ

Publisher - ವೀರಲೋಕ ಬುಕ್ಸ್

Regular price Rs. 160.00
Regular price Rs. 160.00 Sale price Rs. 160.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 136

Type - Paperback

Gift Wrap
Gift Wrap Rs. 15.00
ಆರೋಗ್ಯಪೂರ್ಣ ದೀರ್ಘಾಯುಷ್ಯದ ಬಯಕೆ ನಿಮಗಿದೆಯೇ?

ಪ್ರಾಣಾಯಾಮ, ಯೋಗಾಸನಗಳನ್ನು ಮನೆಯಲ್ಲಿಯೇ ಮಾಡುವುದು ಹೇಗೆ ಎಂದು ತಿಳಿಯಬೇಕೆ?

ಯಾವುದೇ ತರಗತಿಗಳಿಗೆ ಅಥವಾ ಶಿಬಿರಗಳಿಗೆ ಹೋಗದೆ ಧ್ಯಾನವನ್ನು ಮನೆಯಲ್ಲಿಯೇ ಅಭ್ಯಾಸ ಮಾಡಲು ಸರಳಸೂತ್ರಗಳು ಬೇಕೆ?

ಯಾವ ರೀತಿಯ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ತಿಳಿದುಕೊಳ್ಳಬೇಕೆ?

ಉತ್ತಮ ಆರೋಗ್ಯಕ್ಕಾಗಿ ನೆಮ್ಮದಿ ಮತ್ತು ಮನಃಶಾಂತಿ ಎಷ್ಟು ಮುಖ್ಯ ಮತ್ತು ಅದಕ್ಕಾಗಿ ಯಾವೆಲ್ಲಾ ಜೀವನ ಸಿದ್ಧಾಂತಗಳನ್ನು ಮತ್ತು ಜೀವನಶೈಲಿಯನ್ನು ರೂಡಿಸಿಕೊಳ್ಳಬೇಕು ಎನ್ನುವ ಪ್ರಶ್ನೆಗಳಿಗೆ ಉತ್ತರ ಬೇಕಿದೆಯೇ?

ಹಾಗಿದ್ದಲ್ಲಿ, ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಮತ್ತು ಬಯಕೆಗಳಿಗೆ "ಸಹಜ ಜೀವನ"ದಲ್ಲಿ ಉತ್ತರಗಳಿವೆ, ಸುಲಭ ಮಾರ್ಗೋಪಾಯಗಳಿವೆ.

ತಮ್ಮ ಹಲವಾರು ವರ್ಷಗಳ ಪ್ರಯೋಗ, ಅಭ್ಯಾಸ, ಓದು, ಅಧ್ಯಯನಗಳ ಸ್ವಾನುಭವದಿಂದ, ವೈಚಾರಿಕ ಚಿಂತನೆಗಳನ್ನಾಧರಿಸಿ ಮತ್ತು ಇತ್ತೀಚಿನ ವೈಜ್ಞಾನಿಕ ಸಂಶೋಧನೆಗಳ ಅರಿವಿನ ಬೆಳಕಿನಲ್ಲಿ ಲೇಖಕ ಮತ್ತು ರಾಜಕಾರಣಿ ರವಿ ಕೃಷ್ಣಾರೆಡ್ಡಿ ಸರಳಗನ್ನಡದಲ್ಲಿ ಬರೆದಿರುವ ಕೈಪಿಡಿ - "ಸಹಜ ಜೀವನ".
View full details