ಕೆ. ಪಿ. ಪೂರ್ಣಚಂದ್ರ ತೇಜಸ್ವಿ
Publisher: ಪುಸ್ತಕ ಪ್ರಕಾಶನ
Regular price
Rs. 60.00
Regular price
Rs. 60.00
Sale price
Rs. 60.00
Unit price
per
Shipping calculated at checkout.
Couldn't load pickup availability
ಫುಕೋಕಾ ತಮ್ಮ ಸಹಜ ಕೃಷಿ ಹಿನ್ನೆಲೆಯಲ್ಲಿ ಮಂಡಿಸುವ ತತ್ವ ಮತ್ತು ಸಿದ್ಧಾಂತಗಳು ಕೇವಲ ರೈತರ ಕೃಷಿ ಕ್ಷೇತ್ರಕ್ಕೆ ಮಾತ್ರವೇ ಸೀಮಿತವಾಗಿರದೆ ಕಲೆ, ಸಾಹಿತ್ಯ, ಸಂಗೀತ, ಮತ್ತು ತತ್ವ ಮಿಮಾಂಸೆಯ ಮೇಲೆ ದೂರಗಾಮಿಯಾದ ಪರಿಣಾಮಗಳನ್ನು ಬೀರುವುದರಲ್ಲಿ ಸಂಶಯವಿಲ್ಲ. ಸಹಜ ಕೃಷಿ ರಾಸಾಯನಿಕ ಕೃಷಿಯಂತೆ ಆಹಾರ ಬೆಳೆಯುವ ಸಿದ್ಧಸಮೀಕರಣವನ್ನು ನೀಡುವುದಿಲ್ಲ. ಅದು ಒಂದು ಜೀವನ ಕ್ರಮ, ಆಲೋಚನಾ ವಿಧಾನ, ಆಧ್ಯಾತ್ಮಿಕ ದೃಷ್ಟಿಯನ್ನೂ ಬೋಧಿಸುತ್ತದೆ. ಆದರೆ ರಾಸಾಯನಿಕ ಕೃಷಿಯಿಂದ ತೊಂದರೆಗೊಳಗಾಗಿರುವ ಭಾರತದ ಕೃಷಿ ಕ್ಷೇತ್ರಕ್ಕೆ ಮುಖ್ಯವಾಗಿ ಬೇಕಾಗಿರುವುದು ಅವರ ಕೃಷಿ ಪದ್ಧತಿ, ಅದನ್ನು ಪ್ರಮುಖವಾಗಿಟ್ಟುಕೊಂಡು ಇಲ್ಲಿ ಸಹಜ ಕೃಷಿಯನ್ನು ವಿವೇಚಿಸಲಾಗಿದೆ.
