Skip to product information
1 of 2

Channappa Uttangi

ಚನ್ನಪ್ಪ ಉತ್ತಂಗಿ ಅವರು ಸಂಪಾದಿಸಿರುವ - ಸರ್ವಜ್ಞನ ವಚನಗಳು

ಚನ್ನಪ್ಪ ಉತ್ತಂಗಿ ಅವರು ಸಂಪಾದಿಸಿರುವ - ಸರ್ವಜ್ಞನ ವಚನಗಳು

Publisher - ಕನ್ನಡ ಸಾಹಿತ್ಯ ಪರಿಷತ್ತು

Regular price Rs. 300.00
Regular price Rs. 300.00 Sale price Rs. 300.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 312

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

'ತಿರುಳ್ಗನ್ನಡದ ತಿರುಕ' ಎಂದು ಕರೆಯಿಸಿಕೊಂಡ ಉತ್ತಂಗಿಯವರು, 'ಸರ್ವಜ್ಜನ ವಚನ'ಗಳ ಸಂಪಾದನೆಗಾಗಿ ಖ್ಯಾತರಾಗಿದ್ದಾರೆ. ಸರ್ವಜ್ಜನ ಪದಗಳನ್ನು ಪ್ರಸಿದ್ಧಿಪಡಿಸಿದ ಕೀರ್ತಿ, ಉತ್ತಂಗಿ ಚನ್ನಪ್ಪನವರಿಗೆ ಸಲ್ಲುತ್ತದೆ. ಇದಕ್ಕಾಗಿ ಅವರು ತಮ್ಮ ಜೀವನದ ಅಮೂಲ್ಯ ಸಮಯವನ್ನು ಕಳೆದರು. ಅವರ ಪ್ರಯತ್ನದಿಂದಾಗಿ ಅದು, ಎಲ್ಲರ ಮನೆಮಾತಾಗಿದೆ. ಅವರು ಸಂಪಾದಿಸಿರುವ ಈ ಪುಸ್ತಕದಲ್ಲಿ ೧,೯೨೮ ವಚನಗಳಿವೆ. 


View full details