Skip to product information
1 of 1

ಡಾ|| ಮಹಾಬಲೇಶ್ವರ ರಾವ್

ಶಿಕ್ಷಣದಲ್ಲಿ ಮನೋವಿಜ್ಞಾನ

ಶಿಕ್ಷಣದಲ್ಲಿ ಮನೋವಿಜ್ಞಾನ

Publisher: ನವಕರ್ನಾಟಕ ಪ್ರಕಾಶನ

Regular price Rs. 160.00
Regular price Rs. 160.00 Sale price Rs. 160.00
Sale Sold out
Shipping calculated at checkout.

ವ್ಯಕ್ತಿಯ ಬೌದ್ಧಿಕ, ಮನೋವೈಜ್ಞಾನಿಕ, ಭಾವನಾತ್ಮಕ, ನೈತಿಕ ಹಾಗೂ ಸಾಮಾಜಿಕ ವಿಕಾಸವು ಬೋಧನೆ ಮತ್ತು ಕಲಿಕೆಯ ಮೇಲೆ ಪ್ರಭಾವ ಬೀರುತ್ತದೆ. ಶೈಕ್ಷಣಿಕ ಮನೋವಿಜ್ಞಾನವು ಬೇರೆ ಬೇರೆ ವಯೋಮಾನದ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಆಸಕ್ತಿ ತಳೆದು, ಕಲಿಕೆಯ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತದೆ.  ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಅವರು ತಮ್ಮ ಅಧ್ಯಯನ, ಬೋಧನೆ ಹಾಗೂ ಅನುಭವಗಳ ಆಧಾರದ ಮೇಲೆ ರಚಿಸಿರುವ ಬೆಲೆಯುಳ್ಳ ಹೊತ್ತಗೆ ಇದಾಗಿದೆ.

View full details