Title : Shivaji Tent, Collection of Stories, Writer : Manjunath Kunigal, Publisher : Veeraloka

ಶಿವಾಜಿ ಟೆಂಟ್

Rs. 230.00
Skip to product information
Title : Shivaji Tent, Collection of Stories, Writer : Manjunath Kunigal, Publisher : Veeraloka
ಶಿವಾಜಿ ಟೆಂಟ್
Manjunath Kunigal
Publisher - ವೀರಲೋಕ ಬುಕ್ಸ್
Type - Paperback
Pages - 181
- Free Shipping Above ₹400

- Cash on Delivery (COD) Available*
Rs. 230.00
Shipping calculated at checkout.

Pickup available at Harivu Books New Shop

Usually ready in 24 hours

View store information

ಶಿವಾಜಿ ಟೆಂಟ್

Harivu Books New Shop

Pickup available, usually ready in 24 hours

67, 1st Floor, South Avenue Complex, DVG Road, Basavanagudi
560004 Bengaluru KA
India

+918088822171

ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು.

ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ.

-ಮಂಜುನಾಥ್ ಕುಣಿಗಲ್

You may also like

Subscribe to our emails

Be the first to know about new collections and special offers.