Skip to product information
1 of 2

Keshava Prasad. B.

ಸಿರಿವಂತಿಕೆಗೆ 100% ಸೂತ್ರಗಳು!

ಸಿರಿವಂತಿಕೆಗೆ 100% ಸೂತ್ರಗಳು!

Publisher - ಸ್ನೇಹ ಬುಕ್ ಹೌಸ್

Regular price Rs. 180.00
Regular price Rs. 180.00 Sale price Rs. 180.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 152

Type - Paperback

Gift Wrap
Gift Wrap Rs. 15.00

ಸಿರಿವಂತಿಕೆಗೆ 100% ಸೂತ್ರಗಳು!

ಮದುವೆಗೆ ಮುನ್ನ ವಧುವಿನ ಪೋಷಕರು, ಕಡೆಯವರು ವರನ ವರಮಾನ ಎಷ್ಟಿದೆ ಎಂಬುದನ್ನು ಆದ್ಯತೆಯ ಮೇರೆಗೆ ಪರಿಗಣಿಸದೆ ಇರುವುದಿಲ್ಲ. ನಾಲ್ಕು ಪುರುಷಾರ್ಥಗಳಲ್ಲಿ ಅರ್ಥಕ್ಕೆ ಎರಡನೇ ಸ್ಥಾನವಿದೆ. ಕ್ರಿಸ್ತಪೂರ್ವ ಕಾಲದಲ್ಲೇ ಭಾರತದಲ್ಲಿ ಚಾಣಕ್ಯ, ಅರ್ಥಶಾಸ್ತ್ರವನ್ನು ಬರೆದಿದ್ದ! ಈ ಮೂಲಕ ಹಣದ ಸಂಪಾದನೆಯನ್ನು ವಿಜ್ಞಾನಕ್ಕೆ ಸಮವೆಂದು ಪ್ರಾಚೀನ ಭಾರತ ಪುರಸ್ಕರಿಸಿತ್ತು. ಅಂಥ ದೇಶದಲ್ಲಿ ಹಣಕಾಸು ಸಾಕ್ಷರತೆ ಎಷ್ಟು ಕಡಿಮೆ ಎಂದರೆ ದಿಗ್ಭ್ರಮೆಯಾಗುತ್ತದೆ. ಹಣದ ಬಗ್ಗೆ ಬಹಿರಂಗವಾಗಿ ಮಾತನಾಡುವುದೇ ಪಾಪ ಎಂಬ ನಿಷೇಧಾತ್ಮಕ ಮನಸ್ಥಿತಿಯಿಂದ ಕುಟುಂಬ, ಸಮಾಜ, ದೇಶಕ್ಕೆ ಉಂಟಾಗಿರುವ ನಷ್ಟದ ಲೆಕ್ಕ ಇಟ್ಟವರಿಲ್ಲ. ವಿಶ್ವದಲ್ಲೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಆರ್ಥಿಕ ಬೆಳವಣಿಗೆ ಪ್ರತಿಯೊಬ್ಬನ ವೈಯಕ್ತಿಕ ಸಂಪತ್ತಿನ ಹೆಚ್ಚಳಕ್ಕೂ ಕಾರಣವಾಗಬೇಕಿದ್ದರೆ, ಸಿರಿವಂತಿಕೆಯ ಸೂತ್ರಗಳನ್ನು 100% ತಿಳಿಯಬೇಕು. ಈ ನಿಟ್ಟಿನಲ್ಲಿ ಈ ಪುಸ್ತಕವನ್ನು ನಯ ಓದುಗರ ಮಡಿಲಿಗೆ ಇಡುತ್ತಿದ್ದೇವೆ.

-ಕೇಶವ ಪ್ರಸಾದ್‌ ಬಿ.

View full details