Skip to product information
1 of 1

Kailasam

ಸೂಳೆ - ನಾಟಕ

ಸೂಳೆ - ನಾಟಕ

Publisher -

Regular price Rs. 60.00
Regular price Rs. 60.00 Sale price Rs. 60.00
Sale Sold out
Shipping calculated at checkout.

- Free Shipping

- Cash on Delivery (COD) Available

ಆಧುನಿಕ ಕನ್ನಡ ನಾಟಕ ಕ್ಷೇತ್ರಕ್ಕೆ ಟಿ. ಪಿ. ಕೈಲಾಸಂ ಅವರ ಕೊಡುಗೆ ಅಪಾರ, ಅದಕ್ಕಾಗಿಯೆ ಅವರನ್ನು 'ಕರ್ನಾಟಕ ಪ್ರಹಸನ ಪಿತಾಮಹ' ಎಂದು ಕರೆಯುತ್ತಾರೆ.

ನಾಟಕದ ಅತೀ ನಾಟಕೀಯತೆಯನ್ನು ಸಾಮಾನ್ಯ ಮಟ್ಟಕ್ಕೆ ತಂದು, ಜನಸಾಮಾನ್ಯರು ತಮ್ಮ ಬಿಂಬವನ್ನು ಕಾಣುವಂತೆ ಮಾಡಿದರು. ಅದರಲ್ಲಿರುವ ಗ್ರಾಂಥಿಕ ಭಾಷೆಯನ್ನು, ಆಡು ಮಾತಿಗೆ ಬದಲಾಯಿಸಿ, ಜನರಿಗೆ ಹೆಚ್ಚು ತಲುಪುವಂತೆ ಮಾಡಿದರು. ಅವರು ನಾಟಕಗಳಲ್ಲಿನ ಕನ್ನಡಾಂಗ್ಲೋ ಪದಗಳ ಬಳಕೆ ಬಹು ವಿಶಿಷ್ಟವಾದುದು.

ತಮ್ಮ ನಾಟಕಗಳ ಮೂಲಕ ಕನ್ನಡಿಗರನ್ನು ನಗಿಸಿ, ನಲಿಸಿ ಕನ್ನಡಿಗರ ಮನದಲ್ಲಿ ಸದಾ ನೆಲೆಸಿರುವರು ಕೈಲಾಸಂ, ಅದಕ್ಕಾಗಿಯೆ 'ಕನ್ನಡಕ್ಕೊಬ್ಬನೇ ಕೈಲಾಸಂ'.

ಪ್ರಕಾಶಕರು - ಅಂಕಿತ

View full details

Customer Reviews

Based on 1 review
100%
(1)
0%
(0)
0%
(0)
0%
(0)
0%
(0)
A
Akash R

.