Sudarshana Channangihalli, K. B. Parashivappa
ಸ್ಫೂರ್ತಿ
ಸ್ಫೂರ್ತಿ
Publisher - ಸ್ನೇಹ ಬುಕ್ ಹೌಸ್
- Free Shipping Above ₹300
- Cash on Delivery (COD) Available
Pages - 168
Type - Paperback
Couldn't load pickup availability
ಬದುಕಿನ ಪ್ರತಿ ಕ್ಷಣವೂ ಸಿಹಿಯಾಗಿಯೇ ಇರುವುದಿಲ್ಲ ಆದರೆ ಕಹಿಯಲ್ಲೂ ಸಿಹಿಯನ್ನು ಹುಡುಕುವುದರಲ್ಲೇ ಜೀವವೂ, ಜೀವನವೂ ಅಡಗಿದೆ. ಪ್ರತಿ ಸೂರ್ಯೋದಯಕ್ಕೂ ಹೊಸ ಬದುಕಿನ ಉದಯವಾಗುತ್ತದೆ. ಆ ಒಂದು ದಿನದ ಪ್ರತಿ ಕ್ಷಣವನ್ನು ನವೋಲ್ಲಾಸದಿಂದ ಕಳೆಯಬೇಕು ಅಂದರೆ ಸ್ಫೂರ್ತಿ ಎಲ್ಲಿಂದ ಬರುತ್ತದೆ? ಯಾರು ಚೈತನ್ಯ ಕೊಡುತ್ತಾರೆ ಅಂತೆಲ್ಲ ಹುಡುಕಿದರೆ ಸಿಗುವುದಿಲ್ಲ, ನಮ್ಮೊಳಗೆ ಇರುವ ಧನಾತ್ಮಕ ಶಕ್ತಿಯನ್ನು ಪ್ರಚೋದಿಸಿಕೊಳ್ಳಬೇಕಷ್ಟೆ. ಸಣ್ಣ ಸಣ್ಣ ಸಂಭ್ರಮವೇ ಇಡೀ ದಿನವನ್ನು ನಿರಾಳವಾಗಿಸುತ್ತದೆ. ಮುಂಜಾವಿಗೆ ಅರಳಿದ ಹೂವಿನಲ್ಲೋ, ಪಕ್ಷಿಯ ಕೂಗಿನಲ್ಲೋ ಅಥವಾ ಇನ್ಯಾರದ್ದೋ ಮಾತು, ನಗುವಿಗೂ ನಿಮ್ಮನ್ನು ಖುಷಿಯಾಗಿ ಇಡುವ ಶಕ್ತಿ ಇದೆ ಅಂತಾದರೆ ಎದುರಾಗುವ ಯಾವ ಕ್ಷಣವನ್ನು ನಿರ್ಲಕ್ಷಿಸಬೇಡಿ, ಆಸ್ವಾದಿಸಿ ಎನ್ನುತ್ತವೆ ಹಲವರ ಬದುಕಿನಲ್ಲಿ ನಡೆದು ಹೋದ ದುರಂತ, ಯಾರದ್ದೋ ಹೋರಾಟ, ಮತ್ತೆಮತ್ತೆ ಸೋತು ಗೆದ್ದವರ ಈ ಕಥೆಗಳು.
Share


Subscribe to our emails
Subscribe to our mailing list for insider news, product launches, and more.