Skip to product information
1 of 1

S. L. Bhyrappa

ತಬ್ಬಲಿಯು ನೀನಾದೆ ಮಗನೆ

ತಬ್ಬಲಿಯು ನೀನಾದೆ ಮಗನೆ

Publisher -

Regular price Rs. 365.00
Regular price Rs. 365.00 Sale price Rs. 365.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type -

ಗೋವನ್ನು ಸರ್ವದೇವತೆಗಳ ಸ್ವರೂಪವೆಂದು ಪೂಜಿಸುವ ಕಾಳಿಂಗಜ್ಜ ಮತ್ತು ಅದು ಹಾಲು ಮಾಂಸಗಳನ್ನು ಕೊಡುವ ಪ್ರಾಣಿ ಮಾತ್ರ ಎಂದು ಭಾವಿಸುವ ಅಮೆರಿಕೆಯಿಂದ ಹಿಂತಿರುಗಿದ ಮೊಮ್ಮಗ, ಇವರ ಮೌಲ್ಯಸಂವೇದನೆಗಳ ನಡುವೆ ನಡೆಯುವ ತಿಕ್ಕಾಟವೇ ಈ ಕಾದಂಬರಿಯ ವಸ್ತು.

ಪ್ರಾಯಶಃ ಭಾರತದ ಎಲ್ಲ ಭಾಷೆಗಳಲ್ಲೂ ಪ್ರಚಲಿತವಿರುವ ಗೋವಿನ ಹಾಡಿನ ಹಿನ್ನೆಲೆಯಲ್ಲಿ ಆರಂಭವಾಗುವ ಕಾದಂಬರಿಯು, ಭಾರತೀಯ ಸಂಸ್ಕೃತಿಯ ಮೂಲ ಬೇರುಗಳನ್ನು ಹಿನ್ನೆಲೆಯಲ್ಲಿ ಕಾಣಿಸುತ್ತದೆ. ಈ ಕೃತಿಯನ್ನಾಧರಿಸಿ ಕನ್ನಡ ಮತ್ತು ಹಿಂದಿಯಲ್ಲಿ ನಿರ್ಮಿಸಿರುವ ಚಲನ ಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ಪಡೆದಿವೆ. ಈ ಕಾದಂಬರಿಯ ಹಿಂದಿ ಅನುವಾದವೂ ಅಪಾರವಾದ ಮೆಚ್ಚುಗೆ ಪಡೆದಿದೆ.

ಇದೊಂದು ಉತ್ಕೃಷ್ಟ ಸಾಹಿತ್ಯ ಕೃತಿ ಎಂದು ಭಾವಿಸುವವರಿರುವಂತೆಯೇ, ಪ್ರಗತಿವಿರೋಧಿ, ಪ್ರತಿಗಾಮಿ ಮೌಲ್ಯಗಳನ್ನು ಪ್ರತಿಪಾದಿಸುವ ತೀರಾ ಕಳಪೆ ಕಾದಂಬರಿ ಎಂದು ಇದನ್ನು ದ್ವೇಷಿಸುವವರೂ ಇದ್ದಾರೆ. ಪ್ರೀತಿ ದ್ವೇಷಗಳೆರಡನ್ನೂ ಪ್ರಚೋದಿಸುವ ಈ ಗುಣವು ಕಾದಂಬರಿಯ ಶಕ್ತಿಯ ಗುರುತಾಗಿದೆ.

View full details

Customer Reviews

Based on 2 reviews
100%
(2)
0%
(0)
0%
(0)
0%
(0)
0%
(0)
s
shreekant kelavadi
super

super novel written by byrappa sir even read in 3 days...

K
Krishna Bhat
ಅತ್ಯುತ್ತಮ ಸೇವೆ

ಬಹಳ ಉಪಯುಕ್ತ ಜಾಲತಾಣ. ಕನ್ನಡ ಕಾದಂಬರಿ ಪ್ರಿಯರಿಗೆ ಹಲವಾರು ಹಳೆಯ ಹಾಗೂ ಹೊಸ ಲೇಖಕರ ಹಲವು ಟೈಟಲ್ ಗಳು ಲಭ್ಯವಿವೆ. ಯಾರೂ ನೀಡದ ರಿಯಾಯಿತಿ ಇಲ್ಲಿ ಲಭ್ಯ. ನಾನು ಬಹಳ ಪ್ರಭಾವಿತನಾಗಿದ್ದೇನೆ.