Skip to product information
1 of 2

Koushik Koodurasthe

ತಲೆಬುರುಡೆ ಮಿಸ್ಸಿಂಗ್ ಕೇಸು

ತಲೆಬುರುಡೆ ಮಿಸ್ಸಿಂಗ್ ಕೇಸು

Publisher - ಸ್ನೇಹ ಬುಕ್ ಹೌಸ್

Regular price Rs. 225.00
Regular price Rs. 225.00 Sale price Rs. 225.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages -

Type - Paperback

Gift Wrap
Gift Wrap Rs. 15.00

ಇತ್ತ ಸಕಲೇಶಪುರದಿಂದ ಕೇವಲ ಹತ್ತು ಕಿಲೋಮೀಟರ್ ದೂರವಿದ್ದ ಸೋಮೆನಹಳ್ಳಿಯ ರಾಮನಾಥ ಎಸ್ಟೇಟ್‌ನಲ್ಲಿ, ಚಾರ್ವಿಯ ತಂದೆ ರಾಮನಾಥನ ಸಮಾಧಿಯಿತ್ತು.
ಐದನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅಲ್ಲಿಗೆ ತೆರಳಿದ್ದ ಚಾರ್ವಿಯು ತನ್ನ ತಂದೆಯ ನೆನಪುಗಳನ್ನು ಮೆಲುಕು ಹಾಕುತ್ತ ನಿಧಾನವಾಗಿ ಸಮಾಧಿಯೆಡೆಗೆ ನಡೆದುಹೋಗುತ್ತಲೇ ಅವಳಿಗೆ ಬಹುದೊಡ್ಡ ಅಚ್ಚರಿ ಕಾದಿತ್ತು. ಅವಳಿಗೆ ಅವಳನ್ನೇ ನಂಬಲಾಗಲಿಲ್ಲ. ತನ್ನೆದುರಿಗಿದ್ದ ಆ ಭಯಾನಕ ದೃಶ್ಯವನ್ನು ಕಂಡು ಬೆಚ್ಚಿಬಿದ್ದ ಚಾರ್ವಿಯ ಕೈಗಳು ನಡುಗುವ ಧಾಟಿಗೆ ಅವಳ ಕೈಯಲ್ಲಿದ್ದ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರು ನೆಲಕ್ಕುರುಳಿ ಅದರಲ್ಲಿದ್ದ ಪೂಜಾ ಸಾಮಾನುಗಳೆಲ್ಲಾ ಚೆಲ್ಲಾಪಿಲ್ಲಿಯಾದವು.
ಓ ಮೈ ಗಾಡ್!! ಎಂದು ಉದ್ಗಾರವೆಳೆಯುತ್ತಾ ಕುಸಿದು ಕುಳಿತ ಚಾರ್ವಿಯ ಎದುರಿಗಿದ್ದ ಅವಳ ತಂದೆಯ ಸಮಾಧಿಯನ್ನು ಯಾರೋ ಅಗೆದಿದ್ದರು. ಸಮಾಧಿಯೊಳಗಿದ್ದ ರಾಮನಾಥನ ಅಸ್ಥಿಪಂಜರದಲ್ಲಿ ತಲೆಬುರುಡೆಯೇ ಇರಲಿಲ್ಲ!!
-ಕೌಶಿಕ್ ಕೂಡುರಸ್ತೆ

 

Author's Interviewhttps://youtu.be/vgCMZwM372c

View full details