Radha Ram Prasad, Kannada : Ashwini Sunil
Publisher -
Regular price
Rs. 200.00
Regular price
Rs. 200.00
Sale price
Rs. 200.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages - 160
Type - Paperback
Couldn't load pickup availability
ತೆರೆದ ಮನಸ್ಸಿನ ಪುಟಗಳು 25 ಕಥೆಗಳುಳ್ಳ ಕಥಾ ಸಂಕಲನ. ಇದರಲ್ಲಿನ ಕಥೆಗಳಲ್ಲಿ ಕೆಲವು ಕಾಲ್ಪನಿಕವಾದರೆ, ಮತ್ತೆ ಕೆಲವು ನೈಜ ಘಟನೆಗಳನ್ನು ಆಧರಿಸಿ ಬರೆದಂತವು.
ಹೆಚ್ಚಿನ ಕಥೆಗಳು ಮಹಿಳಾ ಪ್ರಧಾನ ಕಥೆಗಳು. ವರದಕ್ಷಿಣೆ, ಗಂಡು ಮಗುವಿನ ಮೋಹ, ನಶಿಸಿ ಹೋಗುತ್ತಿರುವ ಸಂಬಂಧಗಳ ಮೌಲ್ಯ, ಹಣದ ವ್ಯಾಮೋಹ ಮೊದಲಾದ ಸಾಮಾಜಿಕ ಸಮಸ್ಯೆಗಳ ಕುರಿತಾಗಿರುವ ಕಥೆಗಳಲ್ಲಿ ನೀತಿ ಪಾಠವಿದೆ. ಅಮ್ಮ, ಬಲಿದಾನ, ಮನೆಯ ಅದೃಶ್ಯ ಕಂಬಗಳು ನಮ್ಮಲ್ಲೇ ಎಲ್ಲೋ ನಡೆದಿರಬಹುದಾದ ಕಥೆಗಳು. ಸುಂದರಗೊಂದಲ,ಮ್ಯಾಜಿಕ್ ಲ್ಯಾಂಪ್, ಅದಲು ಬದಲು ಕಥೆಗಳು ಗಂಭೀರ ಕಥೆಗಳ ನಡುವೆ ತಿಳಿ ಹಾಸ್ಯ ಹೊಂದಿದೆ. ಜೊತೆಗೆ ಹೆಚ್ಚಿನ ಕಥೆಗಳು ಯುವ ಜನತೆಗೆ ಪಾಠವಾಗಬಲ್ಲ ಕಥೆಗಳು.