{"product_id":"thegod-father-novel-ravi-belagere-bhavana-publications","title":"ದಿ ಗಾಡ್ ಫಾದರ್","description":"ರಾತ್ರಿ ಊಟ ಮುಗಿಸಿ ನಿಮ್ಮ ಕೋಣೆ ಸೇರಿಕೊಂಡು ಕಣ್ಣಿಗೆ ಹಿತವಾದುದೊಂದು ದೀಪ ಹಾಕಿಕೊಂಡು ಕುಳಿತು ಓದಲಿಕ್ಕೆ ಈ ಪುಸ್ತಕ ಕೈಗೆತ್ತಿಕೊಳ್ಳಿ. ಕಾದಂಬರಿಯ ಕೊನೆಯ ಪುಟ ಓದಿ ಮುಗಿಸುವ ತನಕ ನೀವು ಮಲಗಲಾರಿರಿ, 'ದಿ ಗಾಡ್ ಫಾದರ್' ಕಾದಂಬರಿಯ ಕಥಾವಸ್ತುವೇ ಅಂತಹುದು. ದೂರದಿಂದ ನಿಂತು ನೋಡಿದರೆ ಇದು ಭೂಗತದ ಆಗುಹೋಗುಗಳ ಕುರಿತಾದ ಕಾದಂಬರಿ ಅನ್ನಿಸುತ್ತದೆ. ಒಮ್ಮೆ ಒಳಹೊಕ್ಕು ನೋಡಿ: ಚಿನ್ನ ಮಾದಿರೆಡ್ಡಿಯ ಫ್ಯಾಮಿಲಿಯಲ್ಲಿ ನೀವೂ ಒಬ್ಬರಾಗಿಬಿಡುತ್ತೀರಿ, ಸಾವಿರಾರು ಕೂವಗಳಿರುವ ಭೂಗತದ ಹುತ್ತ ಈ ಕಾದಂಬರಿಯಲ್ಲಿ ಅನಾವರಣಗೊಳ್ಳುವ ವಿಧಾನವೇ ಅದ್ಭುತವಾಗಿದೆ.\u003cbr data-mce-fragment=\"1\"\u003e\u003cbr data-mce-fragment=\"1\"\u003eಯಾವ ವಿಷಯ ಆರಿಸಿಕೊಂಡರೂ ರವಿ ಬೆಳಗರೆ ಚೆನ್ನಾಗಿ ಬರೆಯುತ್ತಾರೆ. ಆದಕ್ಕೆ ಅವರ ಪ್ರತಿ ಬರಹವೂ ಸಾಕ್ಷಿಯೇ. ಆದರೆ ಭೂಗತ ಲೋಕದ ಬಗ್ಗೆ ಬರೆಯಲು ಕುಳಿತಾಗಲೆಲ್ಲ ಅವರು ಬೇರೆಯದೇ ಆದ ಶ್ರದ್ಧೆಯಿಟ್ಟುಕೊಂಡು ಕೆಲಸ ಮಾಡುತ್ತಾರೆ. ಆ ಕೌಶಲ್ಯ 'ದಿ ಗಾಡ್ ಫಾದರ್' ಕೃತಿಯ ಪ್ರತಿ ಸಾಲಿನಲ್ಲೂ\u003cbr data-mce-fragment=\"1\"\u003e\u003cbr data-mce-fragment=\"1\"\u003e- ಎಂ.ಕೆ.ಸತ್ಯ ಶ್ರೀನಿವಾಸ್, ಮೈಸೂರು","brand":"Ravi Belagere","offers":[{"title":"Default Title","offer_id":42103213916419,"sku":"HB00000925","price":350.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/WhatsAppImage2021-11-25at3.37.03PM_1.jpg?v=1637838807","url":"https:\/\/harivubooks.com\/products\/thegod-father-novel-ravi-belagere-bhavana-publications","provider":"Harivu Books","version":"1.0","type":"link"}