Skip to product information
1 of 2

Kavya Kadame

ತೊಟ್ಟು ಕ್ರಾಂತಿ

ತೊಟ್ಟು ಕ್ರಾಂತಿ

Publisher - ಛಂದ ಪ್ರಕಾಶನ

Regular price Rs. 180.00
Regular price Rs. 180.00 Sale price Rs. 180.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 130

Type - Paperback

Gift Wrap
Gift Wrap Rs. 15.00

'ತೊಟ್ಟು ಕ್ರಾಂತಿ' ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.

-ಶ್ರೀಧರ ಬಳಗಾರ

View full details