ವಿ ಗಾಯತ್ರಿ
Publisher:
Regular price
Rs. 150.00
Regular price
Rs. 150.00
Sale price
Rs. 150.00
Unit price
per
Shipping calculated at checkout.
Couldn't load pickup availability
ಜಪಾನಿನ ಟೆಲಿವಿಷನ್ ಕ್ಷೇತ್ರದ ದೊಡ್ಡ ಹೆಸರು ತೆತ್ಸುಕೋ ಕುರೋಯಾನಾಗಿ. ತಾನು 'ಸರಿಯಾದ' ಶಾಲೆ ಪಡೆಯಲು ಆಕೆ ಪಟ್ಟ ಬವಣೆಯೇ ತೊತ್ತೋ ಚಾನ್ ಕಾದಂಬರಿಯಾಗಿ ಮೂಡಿಬಂದಿದೆ. ಇಡೀ ಜಗತ್ತನ್ನು ಇನ್ನಿಲ್ಲದಂತೆ ಕಾಡಿದ ಕೃತಿ ಇದು. ಈ ಕೃತಿಯನ್ನು ಕನ್ನಡಕ್ಕೆ ತಂದದ್ದು ವಿ ಗಾಯತ್ರಿ. ಈಗ ಅದೇ 'ತೊತ್ತೋ ಚಾನ್'ನಿಂದ ಪ್ರೇರಣೆ ಪಡೆದ, ಅದೇ ಎಳೆ ಹೊಂದಿರುವ 'ತುಂಗಾ'ವನ್ನು ನಮ್ಮೆದುರು ಇಡುತ್ತಿದ್ದಾರೆ. ಒಂದು ಘಟ್ಟದವರೆಗೆ ಆತ್ಮ ಕಥಾನಕ ಎನಿಸುವ ಈ ಕೃತಿ ಈ ನೆಲದ ಗುಣವನ್ನು ತುಂಬಿಕೊಂಡಿದೆ. ಕೃತಿ ರೂಪಿತವಾದ ಪ್ರತಿ ಹಂತದಲ್ಲೂ ಹತ್ತಿರವಿದ್ದ ನನಗೆ ಇದರ ಪ್ರಕಟಣೆಯ ಕ್ಷಣ ಅಮೃತಘಳಿಗೆ.
