Vasanthi
Publisher -
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ವನಿತೆಯರ ವ್ಯಾಧಿಗಳು
ಮಹಿಳೆಯರನ್ನು ಪೀಡಿಸುವ ವ್ಯಾಧಿಗಳು ಹಲವು. ಆ ವ್ಯಾಧಿಗಳ ಲಕ್ಷಣಗಳು, ಆ ಕಾರಣದಿಂದ ಮಹಿಳೆಯರ ಮೇಲಾಗುವ ದೈಹಿಕ ಮತ್ತು ಮಾನಸಿಕ ಪರಿಣಾಮಗಳು, ವ್ಯಾಧಿಗಳಿಗೆ ಮಾಡಬೇಕಾದ ಚಿಕಿತ್ಸೆಗಳ ಕುರಿತ ಮಾಹಿತಿ ಈ ಕೃತಿಯಲ್ಲಿದೆ.
ಸ್ತ್ರೀರೋಗ ತಜ್ಞವೈದ್ಯರಾಗಿ ಸೇವೆಸಲ್ಲಿಸಿ ನಿವೃತ್ತರಾಗಿರುವ ಡಾ|| ಎಚ್. ಆರ್. ಮಣಿಕರ್ಣಿಕಾ ತಮ್ಮ ವೃತ್ತಿ ಜೀವನದಲ್ಲಿ ಅನುಭವಕ್ಕೆ ಬಂದಿರುವ ಪ್ರಕರಣಗಳನ್ನು ಇಲ್ಲಿ ವಿವರಿಸಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಕಾರ್ಯನಿರತರಾಗಿದ್ದ ಇವರಿಗೆ ಗ್ರಾಮಾಂತರ ಪ್ರದೇಶದ ಜನರಿಗೆ ವೈದ್ಯಕೀಯ ಸೇವೆಮಾಡುವುದು, ಜನಸಾಮಾನ್ಯರಿಗೆ ಆರೋಗ್ಯ ಕುರಿತು ಅರಿವು ಮೂಡಿಸುವುದು ಪ್ರಿಯವಾದ ಕೆಲಸಗಳು, ಆರೋಗ್ಯ ಕುರಿತ ಹಲವು ಲೇಖನಗಳು ಕೆಲವು ಕೃತಿಗಳು ಪ್ರಕಟವಾಗಿವೆ. ಆಕಾಶವಾಣಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಉಪ ಗಳನ್ನು ನೀಡುವುದರ ಜೊತೆಗೆ, ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ನೇತ್ರ ಚಿಕಿತ್ಸಾ ಶಿಬಿರಗಳಲ್ಲಿ ಭಾಗವಹಿಸುತ್ತಾರೆ.
ಪ್ರಕಾಶಕರು - ನವಕರ್ನಾಟಕ ಪ್ರಕಾಶನ
