Skip to product information
1 of 1

Makonahalli Vinay Madhav

ವನ್ಯಲೋಕದಲ್ಲಿ ನಾಲ್ಕು ಹೆಜ್ಜೆಗಳು

ವನ್ಯಲೋಕದಲ್ಲಿ ನಾಲ್ಕು ಹೆಜ್ಜೆಗಳು

Publisher - ಸಾವಣ್ಣ ಪ್ರಕಾಶನ

Regular price Rs. 200.00
Regular price Rs. 200.00 Sale price Rs. 200.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 208

Type - Paperback

Gift Wrap
Gift Wrap Rs. 15.00

ಇದು "ಪರಿಸರ ಸಂರಕ್ಷಣೆ ಖಂಡಿತ ಸಾಧ್ಯ" ಎಂಬ ಸಕಾರಾತ್ಮಕ ಭಾವನೆಯನ್ನು ಓದುಗರಲ್ಲಿಯೂ ಸ್ಪುರಿಸಬಲ್ಲ ಕೃತಿ.

ನಾಗರಹೊಳೆಯಲ್ಲಿ ಅರಣ್ಯಾಧಿಕಾರಿಯಾಗಿದ್ದ ಶ್ರೀ ಚಿಣ್ಣಪ್ಪನವರ ಹೆಸರಿನಲ್ಲಿ ತಮಗೆ ಬಂದ ಪತ್ರದ ಬೆನ್ನು ಹತ್ತಿ, ಒಂದು ರೀತಿಯ ಪತ್ತೇದಾರಿ ಕಥೆಯಂತೆ ಅವರ ಬದುಕಿನ ಪರಿಸರ ಪಯಣ, ಗಂಭೀರ ವಿದ್ಯಾರ್ಥಿಯಿಂದ ಶುರುವಾಗಿ, ಪತ್ರಿಕಾ ವರದಿಗಾರನಾಗಿ, ಸಂಘರ್ಷಕನಾಗಿ, ಕೊನೆಗೆ ಕಾನೂನು ರೀತ್ಯಾ ಹೋರಾಟಕ್ಕಿಳಿಯುವವರೆಗೂ ಸಾಗಿದ್ದನ್ನು ವಿನಯ್ ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. 

 

View full details