Dr. C R Chandrashekhar
Publisher -
Regular price
Rs. 90.00
Regular price
Rs. 90.00
Sale price
Rs. 90.00
Unit price
per
Shipping calculated at checkout.
- Free Shipping
- Cash on Delivery (COD) Available
Couldn't load pickup availability
ಅತೀವ ಸ್ಪರ್ಧೆ ಇರುವ ಪ್ರಸಕ್ತ ಕಾಲದಲ್ಲಿ ಬಹುತೇಕ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಹಿಂದೆಂದಿಗಿಂತಲೂ ಹೆಚ್ಚಿನ 'ಮಾನಸಿಕ ಒತ್ತಡ'ಕ್ಕೆ ಒಳಗಾಗುತ್ತಿದ್ದಾರೆ. ಒತ್ತಡದಿಂದ ಅವರ ಉಲ್ಲಾಸ, ಉತ್ಸಾಹ, ನಿರ್ವಹಣಾ ಸಾಮರ್ಥ್ಯ ಕಡಿಮೆಯಾಗುತ್ತದೆ. ಸ್ಪರ್ಧೆಯಲ್ಲಿ ಹಿಂದುಳಿಯುವ ಆತಂಕ, ಅವಮಾನ ಅವರನ್ನು ಆವರಿಸಿಕೊಂಡಿದೆ. ಜೀವನ್ಮುಖಿಯಾಗಬೇಕಾದ ವಯಸ್ಸಿನಲ್ಲಿ ಅವರು ಜೀವನ ಪ್ರೀತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಪರಸ್ಪರ ಸ್ನೇಹ ಪ್ರೀತಿ ವಾತ್ಸಲ್ಯಗಳನ್ನು ಹೇಗೆ ಬೆಳೆಸಿಕೊಳ್ಳಬೇಕೆಂದು ಲೇಖಕರು ಹಲವು ಉಪಯುಕ್ತ ಸಲಹೆಗಳನ್ನು ಕೃತಿಯಲ್ಲಿ ನೀಡಿದ್ದಾರೆ.
ಈ ಎಲ್ಲಾ ಒತ್ತಡಗಳನ್ನು ವಿದ್ಯಾರ್ಥಿಗಳು ಹೇಗೆ ನಿಭಾಯಿಸಬೇಕು? ಪಾಲಕರ-ಶಿಕ್ಷಕರ ಇತರರ ಮಾರ್ಗದರ್ಶನ ಪಡೆಯುವುದು ಹೇಗೆ? ಎಂಬುದನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಪಾಲಕರು, ಶಿಕ್ಷಕರಿಗೆ ಕೈಪಿಡಿ.
ಈ ಎಲ್ಲಾ ಒತ್ತಡಗಳನ್ನು ವಿದ್ಯಾರ್ಥಿಗಳು ಹೇಗೆ ನಿಭಾಯಿಸಬೇಕು? ಪಾಲಕರ-ಶಿಕ್ಷಕರ ಇತರರ ಮಾರ್ಗದರ್ಶನ ಪಡೆಯುವುದು ಹೇಗೆ? ಎಂಬುದನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಪಾಲಕರು, ಶಿಕ್ಷಕರಿಗೆ ಕೈಪಿಡಿ.