Saisuthe
Publisher - ವಸಂತ ಪ್ರಕಾಶನ
Regular price
Rs. 140.00
Regular price
Rs. 140.00
Sale price
Rs. 140.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages - 152
Type - Paperback
Couldn't load pickup availability
ಅನುರಾಧ ವೀಣೆ ಹಿಡಿದು ಕುಳಿತಳು. ಏನು ನುಡಿಸಲೀ., ಏನು ಹಾಡಲೀ ಎಂದು ಯೋಚಿಸಿದಳು. ಅಣ್ಣ ರಘುವಿಗೆ ಬಹಳ ಇಷ್ಟವಾದ ದಾಸರ ಕೃತಿ “ ಈ ಪರಿಯ ಸೊಬಗು ಇನ್ನಾವ ದೇವರೊಳು ಕಾಣೆ", ಕಲ್ಯಾಣ ರಾಗದ ದೇವರನಾಮ. ವೀಣೆಯ ನುಡಿತಕ್ಕೆ ದನಿಗೂಡಿಸಿ ಮಧುರವಾಗಿ ಹಾಡಿದಳು. ಶಶಿಧರ ಎದುರಿಗೆ ಕೂತು ನಸುನಗು ಬೀರುತ್ತಿದ್ದ. ಆ ನಗುವಿನ ಭಾವ ಅನುರಾಧಳಿಗೆ ಹೊಳೆಯಿತು. ಬಹು ಕಾಲದಿಂದ ದೂರವಿದ್ದ ಎರಡು ಪ್ರೇಮಮಯ ಹೃದಯಗಳು ಒಂದಾಗಲು ಹವಣಿಸುತ್ತಿತ್ತು.
