Chandrashekhar Madabhavi
ವಾರೆನ್ ಬಫೆಟ್: ಹೂಡಿಕೆ ಮಾಂತ್ರಿಕನ ತಂತ್ರಗಳು
ವಾರೆನ್ ಬಫೆಟ್: ಹೂಡಿಕೆ ಮಾಂತ್ರಿಕನ ತಂತ್ರಗಳು
Publisher - ಸಾವಣ್ಣ ಪ್ರಕಾಶನ
- Free Shipping Above ₹350
- Cash on Delivery (COD) Available*
Pages - 144
Type - Paperback
Couldn't load pickup availability
ವಾರೆನ್ ಬಫೆಟ್ ವಿಶ್ವದ ಅತ್ಯಂತ ಶ್ರೀಮಂತ ಹೂಡಿಕೆದಾರರಲ್ಲಿ ಒಬ್ಬರು. ಲಕ್ಷಾಂತರ ಸ್ವತಂತ್ರ ಹೂಡಿಕೆದಾರರು ಅವರ ಪ್ರತಿಯೊಂದು ನಡೆಯನ್ನೂ ಅನುಸರಿಸುತ್ತಾರೆ. ಆದರೆ ಬಫೆಟ್ ಅವರೇ ಏಕೆ? ಹೂಡಿಕೆ ಮತ್ತು ಆರ್ಥಿಕ ಯಶಸ್ಸಿನ ಬಫೆಟ್ನ ಹಾದಿಯನ್ನು ಅನುಸರಿಸಲು ಹೂಡಿಕೆದಾರರು ಏನು ಮಾಡಬಹುದು? ಬಫೆಟ್ ಅವರು ಹೇಗೆ ಹೂಡಿಕೆ ಮಾಡುತ್ತಾರೆ? ಅವರ ಯಶಸ್ಸಿನ ತಂತ್ರಗಳೇನು?
ವಾರೆನ್ ಬಫೆಟ್ ಅವರ ವಿಧಾನವು ಮೌಲ್ಯ ಹೂಡಿಕೆಯ ಮೇಲೆ ಕೇಂದ್ರೀಕರಿಸುತ್ತದೆ – ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಷೇರುಗಳನ್ನು ಖರೀದಿಸುವುದು ಮತ್ತು ಅವುಗಳನ್ನು ದೀರ್ಘಕಾಲೀನವಾಗಿ ಹಿಡಿದಿಟ್ಟುಕೊಳ್ಳುವುದು. ಅವರು ಊಹಾಪೋಹಗಳಿಗಿಂತ ಸರಳತೆ, ತಾಳ್ಮೆ ಮತ್ತು ತಾರ್ಕಿಕ ಚಿಂತನೆಗೆ ಒತ್ತು ನೀಡುತ್ತಾರೆ.
ಈ ಪುಸ್ತಕದಲ್ಲಿ ಅವರ ಹೂಡಿಕೆಯ ಮೂಲಭೂತ ಅಂಶಗಳನ್ನು ಸೇರಿಸಿ ನೀಡಲಾಗಿದೆ.
ಹೊಸದಾಗಿ ಮಾರುಕಟ್ಟೆಯನ್ನು ಪ್ರವೇಶಿಸುತ್ತಿರುವವರಿಂದ ಹಿಡಿದು, ಅನುಭವಿ ಹೂಡಿಕೆದಾರರು ಈ ಪುಸ್ತಕದಲ್ಲಿನ ಅಂಶಗಳನ್ನು ಅಳವಡಿಸಿಕೊಂಡು ಲಾಭ ಗಳಿಸಬಹುದು.
ಶುಭ ಲಾಭವಾಗಲಿ!
- ಚಂದ್ರಶೇಖರ ಮದಭಾವಿ
Share

Subscribe to our emails
Subscribe to our mailing list for insider news, product launches, and more.